ಪೋಸ್ಟ್‌ಗಳು

April, 2014 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಪೂರ್ಣ ಬೆಳಗುವ ಮುನ್ನ ಆರಿತೇ ಜ್ಯೋತಿ !

ಇಮೇಜ್
ಆತ್ಮೀಯ ಓದುಗರೇ "ಎಲ್ಲರಿಗೂ ಜಯ ನಾಮ ಸಂವತ್ಸರದ ಶುಭಾಶಯಗಳು"ಅಜ್ಜಂಪುರದ ಪುರಪ್ರಮುಖರಲ್ಲಿ ಓರ್ವರಾದ  ಶ್ರೀ ಸುಬ್ರಹ್ಮಣ್ಯ ಶೆಟ್ಟರ ಪುತ್ರ ಶ್ರೀ ರಾಜಗೋಪಾಲ ಗುಪ್ತ ಇತ್ತೀಚೆಗೆ ಎಂದರೆದಿನಾಂಕ   19-12-2013ರಂದು ತಮ್ಮ 66ನೇ ವಯಸ್ಸಿನಲ್ಲಿ ನಿಧನರಾದರು. ಅವರು ಅಜ್ಜಂಪುರದ ಸಾಮಾಜಿಕ ವಲಯದಲ್ಲಿತಮ್ಮ ತಂದೆಯವರ ಹೆಸರಿನ ಬಲಕ್ಕಿಂತ ಹೆಚ್ಚಾಗಿ, ತಮ್ಮ ಸೌಮ್ಯ ಸ್ವಭಾವ ಮತ್ತು ತೋರುತ್ತಿದ್ದ ಸಾಮಾಜಿಕಕಾಳಜಿಗಳಿಂದಾಗಿ ಗಮನಾರ್ಹ ವ್ಯಕ್ತಿಯಾಗಿದ್ದರು. ಅವರನ್ನು ಸಮೀಪದಿಂದ ನೋಡಿಬಲ್ಲ, ಒಡನಾಡಿಯಾಗಿದ್ದ ಗೆಳೆಯ ಶ್ರೀಅಜ್ಜಂಪುರ ಮಂಜುನಾಥ ಹಾಗೂ ಅಜ್ಜಂಪುರದ ಪವಿತ್ರ ಪ್ರಿಂಟರ್ಸ್ ಮಾಲಕ ಮತ್ತು ಪತ್ರಕರ್ತರಾದ ಶ್ರೀ ಎನ್. ವೆಂಕಟೇಶ್ ಇವರೀರ್ವರೂ ತಮ್ಮ ಪದಶ್ರದ್ಧಾಂಜಲಿಯನ್ನು ಈ ಲೇಖನಗಳಲ್ಲಿ ದಾಖಲಿಸಿದ್ದಾರೆ.
-ಶಂಕರ ಅಜ್ಜಂಪುರ
ನಮ್ಮೆಲ್ಲರ ಪ್ರೀತಿಯ ಅಣ್ಣ ರಾಜಗೋಪಾಲ ಇನ್ನಿಲ್ಲ,